ಶಿವಮೊಗ್ಗ: ಸೆ24ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯಲ್ಲಿ ಮೆಸ್ಕಾಂ ಇಲಾಖೆಯಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೆಪ್ಟೆಂಬರ್.24ರ ನಾಳೆ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ. 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ … Continue reading ಶಿವಮೊಗ್ಗ: ಸೆ24ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut