ಶಿವಮೊಗ್ಗ: ಸಾಗರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ, ಮನವಿ

ಶಿವಮೊಗ್ಗ : ಜಿಲ್ಲೆಯ ಸಾಗರದಲ್ಲಿ ನಿನ್ನೆ ಬೀದಿ ನಾಯಿ ದಾಳಿಯಿಂದಾಗಿ ಬಾಲಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದನು. ಅಲ್ಲದೇ ಮಹಿಳೆಯ ಮೇಲೂ ದಾಳಿಯನ್ನು ನಡೆಸಲಾಗಿತ್ತು. ಇಂತಹ ಬೀದಿ ನಾಯಿಗಳನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿ ನಿಯಂತ್ರಿಸಬೇಕು ಹಾಗೂ ಬೀದಿನಾಯಿ ಕಚ್ಚಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಗರಸಭೆಯಿಂದ ಪರಿಹಾರ ನೀಡುವಂತೆ ಒತ್ತಾಯಿಸಿ ಇಂದು ಸಾಗರ ನಾಗರೀಕರ ಒಕ್ಕೂಟ, ಸಾಗರ ಹೆಲ್ಪ್‍ಲೈನ್, ಪೇಶೆಂಟ್ ರಿಲೀಫ್ … Continue reading ಶಿವಮೊಗ್ಗ: ಸಾಗರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ, ಮನವಿ