ಶಿವಮೊಗ್ಗ: ‘ಸೊರಬ ಪೊಲೀಸ್ ಠಾಣೆ’ಯಿಂದ ಉಳವಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸಿದ ‘PSI ನಾಗರಾಜ್’

ಶಿವಮೊಗ್ಗ: ಇಂದು ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಗ್ರಾಮದಲ್ಲಿ ಸೊರಬ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯನ್ನು, ಸೊರಬ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ್ ಅವರು ನಡೆಸಿದರು. ಈ ಸಭೆಗೆ ಸಿಪಿಐ ಬರಬೇಕಾಗಿತ್ತು. ತುರ್ತು ಕಾರ್ಯದ ನಿಮಿತ ಬೇರೆಡೆಗೆ ತೆರಳಿದ್ದರಿಂದ ಬರಲಾಗಲಿಲ್ಲ. ಹೀಗಾಗಿ ತಾವು ಆಗಮಿಸಿ, ಸಭೆ ನಡೆಸುತ್ತಿರುವುದಾಗಿ ಹೇಳಿದ ಅವರು, ಉಳವಿಯಲ್ಲಿ ವಾಹನಗಳ ಸಂಚಾರ ಸಮಸ್ಯೆ ಇದೆ. ವಾಹನಗಳ ನಿಲುಗಡೆಯ ಸಮಸ್ಯೆ ಆಗುತ್ತಿರುವುದು ಕಂಡು ಬಂದಿದೆ. ಆ ಎಲ್ಲಾ ಸಮಸ್ಯೆಯನ್ನು … Continue reading ಶಿವಮೊಗ್ಗ: ‘ಸೊರಬ ಪೊಲೀಸ್ ಠಾಣೆ’ಯಿಂದ ಉಳವಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸಿದ ‘PSI ನಾಗರಾಜ್’