ಶಿವಮೊಗ್ಗ: ಜೂ.17ರಂದು ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ
ಶಿವಮೊಗ್ಗ : ಶಿವಮೊಗ್ಗ ಲೋಕಾಯುಕ್ತ ಇಲಾಖೆಯು ಜೂ. 17 ರಂದು ಭದ್ರಾವತಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11.00 ಗಂಟೆಯಿAದ ಮದ್ಯಾಹ್ನ 01.15 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ ನಡೆಯುತ್ತಿದ್ದರೇ, ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದರೇ, ಕೆಲಸ ಮಾಡಲು ಲಂಚ ಕೇಳುತ್ತಿದ್ದರೇ, ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿದ್ದರೇ, ಕಳಪೆ ಕಾಮಗಾರಿ ನಡೆಯುತ್ತಿದ್ದರೇ ಮತ್ತು ಕಂಡುಬಂದರೇ, ಸರ್ಕಾರಿ ನೌಕರ ಅಕ್ರಮ ಆಸ್ತಿ … Continue reading ಶಿವಮೊಗ್ಗ: ಜೂ.17ರಂದು ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ
Copy and paste this URL into your WordPress site to embed
Copy and paste this code into your site to embed