ಶಿವಮೊಗ್ಗ: ಮದ್ಯ ಸೇವನೆ ತ್ಯಜಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕಿ- ಮಲ್ಲಿಕಾರ್ಜುನ ಹಕ್ರೆ

ಶಿವಮೊಗ್ಗ: ಮದ್ಯ ವೆಸನದಿಂದ ಸಮಾಜದಲ್ಲಿ ಅಗೌರವವೇ ವಿನಹ ಯಾರೂ ಗೌರವ ಕೊಡುವುದಿಲ್ಲ. ಮದ್ಯ ಸೇವನೆಯನ್ನು ತ್ಯಜಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕು ಕಟ್ಟಿಕೊಳ್ಳಿ ಎಂಬುದಾಗಿ ಶಿರಸಿ ವಿಭಾಗದ ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರು, ಹಾಲಿ ಸದಸ್ಯರು ಹಾಗೂ ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯ ಮಲ್ಲಿಕಾರ್ಜುನ ಹಕ್ರೆ ಮದ್ಯವರ್ಜನ ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ 1981ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಮದ್ಯ … Continue reading ಶಿವಮೊಗ್ಗ: ಮದ್ಯ ಸೇವನೆ ತ್ಯಜಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕಿ- ಮಲ್ಲಿಕಾರ್ಜುನ ಹಕ್ರೆ