ಶಿವಮೊಗ್ಗ: ಕುಂಸಿ ಬಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ಹಿನ್ನಲೆಯಲ್ಲಿ, ಈ ಸಂಚಾರ ಮಾರ್ಗದಲ್ಲಿ ಬದಲಾವಣೆ

ಶಿವಮೊಗ್ಗ: ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ನಾನು ಬಿಜೆಪಿಗೆ ಸೇರಿಲ್ಲ ಅಂತಾನೇ ತಿಹಾರ್ ಜೈಲಿಗೆ ಕಳುಹಿಸಿದ್ರು: ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಎಲ್‍ಸಿ ನಂ 50 ಡಿ.06 ರ ರಾತ್ರಿ 10.30 ರಿಂದ ಡಿ.07 ರ … Continue reading ಶಿವಮೊಗ್ಗ: ಕುಂಸಿ ಬಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ಹಿನ್ನಲೆಯಲ್ಲಿ, ಈ ಸಂಚಾರ ಮಾರ್ಗದಲ್ಲಿ ಬದಲಾವಣೆ