ಶಿವಮೊಗ್ಗ: ಬಾಲ ಕಾರ್ಮಿಕರ ನೇಮಕ ವಿರುದ್ದ ಪ್ರಕರಣ ದಾಖಲಿಸಿ- DC ಗುರುದತ್ತ ಹೆಗಡೆ ಖಡಕ್ ಸೂಚನೆ

ಶಿವಮೊಗ್ಗ : ಬಾಲ ಕಾರ್ಮಿಕರ ನೇಮಕ ನಿರ್ಮೂಲನೆ ಕಾರ್ಯಾಚರಣೆ ಮಾಡಬೇಕು. ಈ ಕಾರ್ಯಾಚರಣೆ ನಗರ ಪ್ರದೇಶಗಳಿಗೆ ಮಾತ್ರ ಸಿಮೀತವಾಗದೆ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣ ದಾಖಲಿಸಿ, ಮಕ್ಕಳ ಸಂರಕ್ಷಣಾ ಕಾರ್ಯ ನಡೆಯಬೇಕೆಂದು ಜಿಲ್ಲಾಧಿಕಾರಿ ಗುತುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜೂ 1 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಕಾರ್ಯನಿರ್ವಾಹಕ ಸಮಿತಿ, ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಕಾರ್ಮಿಕರು ಯಾವ … Continue reading ಶಿವಮೊಗ್ಗ: ಬಾಲ ಕಾರ್ಮಿಕರ ನೇಮಕ ವಿರುದ್ದ ಪ್ರಕರಣ ದಾಖಲಿಸಿ- DC ಗುರುದತ್ತ ಹೆಗಡೆ ಖಡಕ್ ಸೂಚನೆ