ಶಿವಮೊಗ್ಗ: ರಿಪ್ಪನ್ ಪೇಟೆಯ ಅಮ್ಮನಘಟ್ಟ ಜಾತ್ರಾ ಮಹೋತ್ಸವ, ಕಲಗೋಡು ರತ್ನಾಕರ್ ಆಹ್ವಾನ

ಶಿವಮೊಗ್ಗ: ಜಿಲ್ಲೆಯ ರಿಪ್ಪನ್ ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು ಎರಡನೇ ಮಹಾಲಯ ಜಾತ್ರಾ ಮಹೋತ್ಸವ ಶುಕ್ರವಾರ ವಿಜ್ರಂಭಣೆಯಿಂದ ಜರುಗಿತು. ದೇವಸ್ಥಾನದ ಜಾತ್ರಾ ಸಮಿತಿಯ ಕಾರ್ಯಾಧ್ಯಕ್ಷರಾದ ಕಲಗೋಡು ರತ್ನಾಕರ್ ಅವರು ದೇವಿಯ ದರ್ಶನ ಪಡೆದು ಮಹಾಲಯ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ (16-09-2025) ಮತ್ತು ಶುಕ್ರವಾರ(19-09-2025) ದಂದು ಹಾಗೂ ನವರಾತ್ರಿಯಲ್ಲಿ ಒಂಬತ್ತು ದಿನ ದೇವಿಗೆ ವಿಶೇಷ ಅಲಂಕಾರದ ಜೊತೆಗೆ ವಿಶೇಷ ಪೂಜೆ ವಿಜೃಂಭಣೆಯಿಂದ ಜರುಗಲಿದೆ. ರಿಪ್ಪನ್ ಪೇಟೆಯ ಅಮ್ಮನಘಟ್ಟದ ಜೇನುಕಲ್ಲಮ್ಮ … Continue reading ಶಿವಮೊಗ್ಗ: ರಿಪ್ಪನ್ ಪೇಟೆಯ ಅಮ್ಮನಘಟ್ಟ ಜಾತ್ರಾ ಮಹೋತ್ಸವ, ಕಲಗೋಡು ರತ್ನಾಕರ್ ಆಹ್ವಾನ