ಶಿವಮೊಗ್ಗ: ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ರುದ್ರಾಕ್ಷಿ ಗಿಡ ನೆಟ್ಟು ‘ವೈದ್ಯರ ದಿನ’ ಆಚರಣೆ

ಶಿವಮೊಗ್ಗ: ಭಾರತೀಯ ಆಯುರ್ವೇದ ಪರಂಪರೆಯಲ್ಲಿ ರುದ್ರಾಕ್ಷಿ ಗೆ ಅತ್ಯಂತ ಮಹತ್ವವಿದೆ ಎಂದು ಸಾರಲಾಗಿದೆ ಎಂದು ಜಡೆ ಸಂಸ್ಥಾನ ಮಠ ಮತ್ತು ಸೊರಬ ಮುರುಘಾ ಮಠದ ಪೂಜ್ಯರಾದ ಡಾ.ಮಹಾಂತ ಮಹಾ ಸ್ವಾಮೀಜಿ ನುಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ನಗರದ ಸಾರ್ವಜನಿಕ ಆಸ್ಪತ್ರೆಯ ಉದ್ಯಾನವನದಲ್ಲಿ ವೈದ್ಯ ದಿನಾಚರಣೆ ಅಂಗವಾಗಿ ರುದ್ರಾಕ್ಷಿ ಗಿಡ ನೆಟ್ಟು ಅವರು ಮಾತನಾಡಿದರು. ಭಾರತೀಯ ಆಯುರ್ವೇದ ಔಷಧ ಪರಂಪರೆಯ ಇತಿಹಾಸದಲ್ಲಿ ರುದ್ರಾಕ್ಷಿ ಗಿಡಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಲೋಕದ ಕಲ್ಯಾಣಕ್ಕಾಗಿ ಭಗವಂತನ ಕಣ್ಣೀರಿನ ಹನಿಯಿಂದ ರುದ್ರಾಕ್ಷಿ … Continue reading ಶಿವಮೊಗ್ಗ: ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ರುದ್ರಾಕ್ಷಿ ಗಿಡ ನೆಟ್ಟು ‘ವೈದ್ಯರ ದಿನ’ ಆಚರಣೆ