ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್

ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ 2 ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ 44 ಗ್ರಾಂ ತೂಕದ ಅಂದಾಯು 4,48,000 ಮೌಲ್ಯದ ಬಂಗಾರದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ. ಒಂದು ಪ್ರಕರಣದಲ್ಲಂತೂ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಳ್ಳತನವಾದಂತ 24 ಗಂಟೆಯಲ್ಲೇ ಆರೋಪಿಗಳನ್ನು ಪತ್ತೆಹಚ್ಚಿ ಜೈಲುಪಾಲು ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಎಎಸ್ಪಿ ಡಾ.ಬೆನಕ ಪ್ರಸಾದ್ ಮಾಹಿತಿ ನೀಡಿದಂತ ಅವರು, ಮನೆಯಲ್ಲಿನ ಒಡವೆ ಕದ್ದ ಬಗ್ಗೆ ಸಾಗರ … Continue reading ಶಿವಮೊಗ್ಗ: ಸಾಗರ ಪೇಟೆ ಠಾಣೆಯ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಒಡವೆ ಕದ್ದ ಆರೋಪಿ 24 ಗಂಟೆಯಲ್ಲೇ ಅರೆಸ್ಟ್