ಶಿವಮೊಗ್ಗ: ‘ಸಾಗರ ತಾಲ್ಲೂಕು ಅರಣ್ಯ ಇಲಾಖೆ ಚುನಾವಣೆ’ಯಲ್ಲಿ ‘ಸಂತೋಷ್ ಕುಮಾರ್’ ಭರ್ಜರಿ ಗೆಲುವು

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಇಂದು ಮತದಾನ ನಡೆಯಿತು. ಮತದಾನದ ಬಳಿಕ ಮತಏಣಿಕೆ ಕೂಡ ನಡೆದು, ಈಗ ಫಲಿತಾಂಶ ಹೊರ ಬಿದ್ದಿದೆ. ಸಾಗರ ತಾಲ್ಲೂಕು ಅರಣ್ಯ ಇಲಾಖೆ ಚುನಾವಣೆಯಲ್ಲಿ ಸಂತೋಷ್ ಕುಮಾರ್.ಎನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಇಂದು ಮತದಾನ ನಡೆಯಿತು. ಇಂದು ಸಾಗರ ತಾಲ್ಲೂಕು ಅರಣ್ಯ ಇಲಾಖೆ ನೌಕರರ ಚುನಾವಣೆಯಲ್ಲಿ ಸಂತೋಷ್ ಕುಮಾರ್ ಎನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ತಾಳಗುಪ್ಪ ವಲಯ … Continue reading ಶಿವಮೊಗ್ಗ: ‘ಸಾಗರ ತಾಲ್ಲೂಕು ಅರಣ್ಯ ಇಲಾಖೆ ಚುನಾವಣೆ’ಯಲ್ಲಿ ‘ಸಂತೋಷ್ ಕುಮಾರ್’ ಭರ್ಜರಿ ಗೆಲುವು