ಶಿವಮೊಗ್ಗ: ಸೆ.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ‘ಶಾರದಾ ಪ್ರಸಾದ ಪುರಸ್ಕಾರ’ ಪ್ರದಾನ

ಶಿವಮೊಗ್ಗ : ಸೆಪ್ಟೆಂಬರ್.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ಮಧ್ಯಾಹ್ನ 12ಕ್ಕೆ ಸಾಧಕರಿಗೆ ಶಾರದಾ ಪ್ರಸಾದ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ ಎಂದು ಸಾಗರದ ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ವರ್ಷ ಹೆಸರಾಂತ ಅರ್ಥಧಾರಿ ಎಂ.ಆರ್.ಲಕ್ಷ್ಮೀನಾರಾಯಣ ಅಮಚಿ ಮತ್ತು ಗಣಪತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ್ ಮೇಸ್ತಿç ಅವರಿಗೆ ಶಾರದಾ ಪ್ರಸಾದ ಪುರಸ್ಕಾರ ನೀಡಿ ಗೌರವಿಸಲಾಗುತಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಕಾರ್ಯಕ್ರಮ … Continue reading ಶಿವಮೊಗ್ಗ: ಸೆ.29ರಂದು ಸಾಗರದ ಶೃಂಗೇರಿ ಶಂಕರಮಠದಲ್ಲಿ ‘ಶಾರದಾ ಪ್ರಸಾದ ಪುರಸ್ಕಾರ’ ಪ್ರದಾನ