ಶಿವಮೊಗ್ಗ: ಸೊರಬ ಪುರಸಭೆ ‘ಕಂದಾಯ ನಿರೀಕ್ಷಕ ವಿನಾಯಕ’ ಲೋಕಾಯುಕ್ತ ಬಲೆಗೆ

ಶಿವಮೊಗ್ಗ : ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿ ಕ.ಲೋ. ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮರವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿರುತ್ತಾರೆ. ಶ್ರೀಮತಿ ಪ್ರತಿಭಾ ಎಂಬುವವರ ಹಳೇ ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಇರುವ ಖಾಲಿ ನಿವೇಶನದ ಇ-ಸ್ವತ್ತು ಮಾಡಿಸಲು ಕಂದಾಯ ನಿರೀಕ್ಷಕ ವಿನಾಯಕರವರನ್ನು ಭೇಟಿ ಮಾಡಿ … Continue reading ಶಿವಮೊಗ್ಗ: ಸೊರಬ ಪುರಸಭೆ ‘ಕಂದಾಯ ನಿರೀಕ್ಷಕ ವಿನಾಯಕ’ ಲೋಕಾಯುಕ್ತ ಬಲೆಗೆ