ಶಿವಮೊಗ್ಗ: ಆ.26ರಂದು ನಗರದಲ್ಲಿ ‘ಶ್ರೀ ಕೃಷ್ಣ ಜಯಂತಿ’ ಕಾರ್ಯಕ್ರಮ ಆಯೋಜನೆ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ)ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆ.26 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಏರ್ಪಡಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ಇವರು … Continue reading ಶಿವಮೊಗ್ಗ: ಆ.26ರಂದು ನಗರದಲ್ಲಿ ‘ಶ್ರೀ ಕೃಷ್ಣ ಜಯಂತಿ’ ಕಾರ್ಯಕ್ರಮ ಆಯೋಜನೆ