ಶಿವಮೊಗ್ಗ: ನಾಳೆ ಜಿಲ್ಲಾಡಳಿತದಿಂದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ, ಇವರ ಸಂಯಕ್ತಾಶ್ರಯದಲ್ಲಿ ಜ.21 ರ ಬೆಳಗ್ಗೆ 11 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಇವರು ನೆರವೇರಿಸುವರು. ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ.ಸುನಿಲ್ ಕುಮಾರ್, ನಿಕಟಪೂರ್ವ … Continue reading ಶಿವಮೊಗ್ಗ: ನಾಳೆ ಜಿಲ್ಲಾಡಳಿತದಿಂದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ