ಶಿವಮೊಗ್ಗ: ಸೊರಬದ ಉಳವಿಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಸರ್ಕಾರಿ ಪ್ರೌಢಶಾಲೆಯ ಬಾಲಕರು ತಾಲ್ಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಸರ್ಕಾರಿ ಪ್ರೌಢಶಾಲೆಯ 17 ವರ್ಷದ ಒಳಗಿನ ತಾಲ್ಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದಲ್ಲದೇ ಉಳವಿಯ ಸರ್ಕಾರಿ ಪ್ರೌಢಶಾಲೆಯ ಬಾಲಕಿಯರು ಕೂಡ ಕಬ್ಬಡಿ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಉಳವಿಯ … Continue reading ಶಿವಮೊಗ್ಗ: ಸೊರಬದ ಉಳವಿಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ