ಶಿವಮೊಗ್ಗ: ಡಿ.19ರಿಂದ ಬೀದಿಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ “ಸ್ವಾನಿಧಿ ಮಹೋತ್ಸವ”

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಡೇ-ನಲ್ಮ್ ಯೋಜನೆಯಡಿ ಪಿ.ಎಂ. ಸ್ವಾನಿಧಿ ಮಹೋತ್ಸವ ಕಾರ್ಯಕ್ರಮವನ್ನು ಡಾ|| ಬಿ.ಆರ್.ಅಂಬೇಡ್ಕರ್ ಭವನ ಆವರಣದಲ್ಲಿ ಡಿ.19 ರಿಂದ ಡಿ.24 ರವರೆಗೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ವಿವಿಧ ಸಾಂಸ್ಕøತಿಕ ಸ್ಪರ್ಧೆ ಹಾಗೂ ಕ್ರೀಡಾ ಕೂಟವನ್ನು ಏರ್ಪಸಿದೆ. ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಈಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕವೂ ಮಾನಸಿಕ ಆರೋಗ್ಯ ಸೇವೆ ಲಭ್ಯ ಡಿ.19 ರಂದು ಬೆಳಗ್ಗೆ 9.00 ರಿಂದ … Continue reading ಶಿವಮೊಗ್ಗ: ಡಿ.19ರಿಂದ ಬೀದಿಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ “ಸ್ವಾನಿಧಿ ಮಹೋತ್ಸವ”