ಶಿವಮೊಗ್ಗ: ಆಹಾರ ಕಲಬೆರಕೆ ಅಕ್ರಮದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಡಾ.ಸೆಲ್ವಮಣಿ
ಶಿವಮೊಗ್ಗ : ಜಿಲ್ಲೆಯಲ್ಲಿ ಆಹಾರ ಕಲಬೆರಕೆ ಪ್ರಕರಣಗಳನ್ನು ಪತ್ತೆ ಹಚ್ಚಲು ನಿರಂತರ ದಾಳಿಗಳನ್ನು ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಗ್ರಾಹಕರ ರಕ್ಷಣಾ ಕೌನ್ಸಿಲ್ ಸಭೆಯಲ್ಲಿ ಮಾತನಾಡಿ, ಆಹಾರ ಕಲಬೆರಕೆ ಪ್ರಕರಣಗಳ ಪತ್ತೆ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಬೇಕು. ಹಲವು ಮಾರಕ ಕಾಯಿಲೆಗಳಿಗೆ ಆಹಾರ ಕಲಬೆರಕೆ ಪ್ರಮುಖ ಕಾರಣವಾಗಿದೆ. ಯಾವುದೇ ಕಾರಣಕ್ಕೂ ಆಹಾರ ಕಲಬೆರಕೆ ಅಕ್ರಮಗಳನ್ನು ಸಹಿಸಲು ಸಾಧ್ಯವಿಲ್ಲ. ಹೊಟೇಲ್ ಹಾಗೂ ರಸ್ತೆ ಬದಿ ತಿಂಡಿ ತಿನಿಸು ಮಾರಾಟಗಾರರು ಕರಿದ … Continue reading ಶಿವಮೊಗ್ಗ: ಆಹಾರ ಕಲಬೆರಕೆ ಅಕ್ರಮದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ- ಜಿಲ್ಲಾಧಿಕಾರಿ ಡಾ.ಸೆಲ್ವಮಣಿ
Copy and paste this URL into your WordPress site to embed
Copy and paste this code into your site to embed