ಶಿವಮೊಗ್ಗ: ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿ ಅರ್ಜಿ ಆಹ್ವಾನ
ಶಿವಮೊಗ್ಗ : 2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ, ರಬ್ಬರ್ ನೆಲಹಾಸು ಹಾಗೂ ಸೈಲೇಜ್ ಬ್ಯಾಗ್‌ಗಳನ್ನು ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಲು ಕರೆಯುವ ಯಂತ್ರ 2 ಫಲಾನುಭವಿಗಳಿಗೆ ತಲಾ 1 ರಂತೆ, ರಬ್ಬರ್ ನೆಲಹಾಸು 11 ಫಲಾನುಭವಿಗಳಿಗೆ ತಲಾ 2 ರಂತೆ ಹಾಗೂ ಸೈಲೇಜ್ ಬ್ಯಾಗ್ 45 ಫಲಾನುಭವಿಗಳಿಗೆ ತಲಾ 100 ಕೆಜಿ ಸಾಮರ್ಥ್ಯದ 1 ಹಾಗೂ 500 ಕೆಜಿ … Continue reading ಶಿವಮೊಗ್ಗ: ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed