ಶಿವಮೊಗ್ಗ: ಸಾಗರದ ‘ಉಳ್ಳೂರು ಅರಣ್ಯ ವ್ಯಾಪ್ತಿ’ಯಲ್ಲಿ ಸಾಗುವಾನಿ ಮರ ಕಡಿತಲೆ ಮಾಡಿದ್ದ ನಾಟ ಸೀಜ್, ಆರೋಪಿ ಅರೆಸ್ಟ್

ಶಿವಮೊಗ್ಗ: ಸಾಗರ ತಾಲ್ಲೂಕಿನ ಉಳ್ಳೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರ ನಾಟ ಕಡಿತಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಸಾಗರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಹಾಗೂ ಸಾಗರ ವಲಯ ಅರಣ್ಯಾಧಿಕಾರಿ ಅಣ್ಣಪ್ಪ.ಬಿ ಜಂಟಿ ಕಾರ್ಯಾಚರಣೆ ನಡೆಸಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ನಾಟಾ ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಸಾಗರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಅವರು ಮಾಹಿತಿ ನೀಡಿದ್ದು, ಉಳ್ಳೂರು ವ್ಯಾಪ್ತಿಯ ಅರಣ್ಯಯ ಸರ್ವೇ ನಂಬರ್.5ರಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕಡಿತಲೆ … Continue reading ಶಿವಮೊಗ್ಗ: ಸಾಗರದ ‘ಉಳ್ಳೂರು ಅರಣ್ಯ ವ್ಯಾಪ್ತಿ’ಯಲ್ಲಿ ಸಾಗುವಾನಿ ಮರ ಕಡಿತಲೆ ಮಾಡಿದ್ದ ನಾಟ ಸೀಜ್, ಆರೋಪಿ ಅರೆಸ್ಟ್