ಶಿವಮೊಗ್ಗ: ಸೊರಬದ ಉಳವಿಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಗೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತ ಉಳವಿಯ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಗ್ರಾಮಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಉಳವಿ ಹಾಗೂ ದೂಗುರು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು, ಸಿಬ್ಬಂದಿಗಳು, ಉಳವಿಯ ಗ್ರಾಮಸ್ಥರು ಸೇರಿ ಕನ್ನಡ ಜ್ಯೋತಿ ರಥಯಾತ್ರೆಗೆ ಪೂರ್ಣಕುಂಭದೊಂದಿಗೆ ಅದ್ದೂರಿ … Continue reading ಶಿವಮೊಗ್ಗ: ಸೊರಬದ ಉಳವಿಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ
Copy and paste this URL into your WordPress site to embed
Copy and paste this code into your site to embed