ಶಿವಮೊಗ್ಗ: ಪ್ರಸ್ತುತ ಅಂಬೇಡ್ಕರ್ ವಿಚಾರಧಾರೆಗಳನ್ನು ಅನುಷ್ಠಾನ ತರೋ ಅತ್ಯಗತ್ಯವಿದೆ- ಪ್ರೊ. ಶ್ರೀಕಂಠಕೂಡಿಗೆ
ಶಿವಮೊಗ್ಗ: ವರ್ಣವ್ಯವಸ್ಥೆಯ ಮಾಲಿನ್ಯವನ್ನು ತೊಳೆದವರು ಡಾ.ಅಂಬೇಡ್ಕರ್. ಬೌದ್ಧಿಕವಾಗಿ ನಾಶವಾಗುತ್ತಿರುವ ಈ ಕಾಲದಲ್ಲಿ ಅವರ ವಿಚಾರಗಳನ್ನು ಮನನ ಮಾಡಿ, ಅನುಷ್ಠಾನಕ್ಕೆ ತರುವ ಅಗತ್ಯತೆ ಇದೆ ಎಂದು ಖ್ಯಾತ ವಿಚಾರವಾದಿ ಪ್ರೊ.ಶ್ರೀ ಕಂಠಕೂಡಿಗೆ ಅಭಿಪ್ರಾಯಪಟ್ಟರು. ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ ಪದವಿ ಕಾಲೇಜುಗಳ ಪ್ರಾಧ್ಯಾಪಕರುಗಳಿಗೆ ಬುಧವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆ ಮತ್ತು ಸಮಗ್ರ ಅಭಿವೃದ್ಧಿ ಎಂಬ ರಾಜ್ಯ ಮಟ್ಟದ ಕಾರ್ಯಾಗಾರವನ್ನ ಉದ್ಘಾಟಿಸಿ ಮಾತನಾಡಿದರು. ಅಂಬೇಡ್ಕರ್ ವಿಚಾರಗಳು ಬರೀ ಜಾಹಿರಾತು ಮತ್ತು ಪ್ರಚಾರಕ್ಕೆ ಸೀಮಿತವಾಗದೆ, ವೈಯಕ್ತಿಕವಾಗಿ ದೇಶದ ಪ್ರತಿಯೊಬ್ಬ … Continue reading ಶಿವಮೊಗ್ಗ: ಪ್ರಸ್ತುತ ಅಂಬೇಡ್ಕರ್ ವಿಚಾರಧಾರೆಗಳನ್ನು ಅನುಷ್ಠಾನ ತರೋ ಅತ್ಯಗತ್ಯವಿದೆ- ಪ್ರೊ. ಶ್ರೀಕಂಠಕೂಡಿಗೆ
Copy and paste this URL into your WordPress site to embed
Copy and paste this code into your site to embed