ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ವಿವಿಧೆಡೆಯಲ್ಲಿ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ಮೇ.25, 2025ರ ಭಾನುವಾರದ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 25.05.2025 ರ ಭಾನುವಾರದಂದು ಸಾಗರದ ಬಿ.ಹೆಚ್ ರಸ್ತೆ, ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಸಾಗರ ಪಟ್ಟಣ ವ್ಯಾಪ್ತಿಯ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ … Continue reading ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed