ಶಿವಮೊಗ್ಗ: ಉಳ್ಳೂರು ಸಹಕಾರ ಸಂಘದ ಅಧ್ಯಕ್ಷರಾಗಿ ತಿರುಮಲೇಶ್, ಉಪಾಧ್ಯಕ್ಷರಾಗಿ ರಾಮಚಂದ್ರ ಆಯ್ಕೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಿರುಮಲೇಶ್ ಹಾಗೂ ಉಪಾಧ್ಯಕ್ಷರಾಗಿ ಬಾಳೆಗುಂಡಿ ರಾಮಚಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಉಳ್ಳೂರು ಗ್ರಾಮದಲ್ಲಿರುವಂತ ಪ್ರಾಥಮಕಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಉಳ್ಳೂರು ಗ್ರಾಮ ಪಂಚಾಯ್ತಿ ಹಾಲಿ ಉಪಾಧ್ಯಕ್ಷ ತಿರುಮಲೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೂ ಉಪಾಧ್ಯಕ್ಷರಾಗಿ ಬಾಳೆಗುಂಡಿ ರಾಮಚಂದ್ರ ಆಯ್ಕೆಯಾಗಿದ್ದಾರೆ. ಅಂದಹಾಗೇ ಉಳ್ಳೂರು … Continue reading ಶಿವಮೊಗ್ಗ: ಉಳ್ಳೂರು ಸಹಕಾರ ಸಂಘದ ಅಧ್ಯಕ್ಷರಾಗಿ ತಿರುಮಲೇಶ್, ಉಪಾಧ್ಯಕ್ಷರಾಗಿ ರಾಮಚಂದ್ರ ಆಯ್ಕೆ