ಶಿವಮೊಗ್ಗ: ಇಂದು ಸೊರಬದ ಉಳವಿಯಲ್ಲಿ ಎರಡು ದುರ್ಘಟನೆ, ಇಬ್ಬರಿಗೆ ಗಂಭೀರ ಗಾಯ

ಶಿವಮೊಗ್ಗ: ಇಂದು ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಎರಡು ದುರ್ಘಟನೆಗಳು ಸಂಭವಿಸಿವೆ. ಟ್ರ್ಯಾಕ್ಟರ್ ಟ್ರಿಲ್ಲರ್ ಹೊಡೆಯುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದರೇ, ಬೈಕ್-ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿಯ ಕಾಲು ಕಟ್ ಅಗಿರುವಂತ ದುರ್ಘಟನೆ ನಡೆದಿದೆ. ವಿದ್ಯುತ್ ಶಾಕ್ ನಿಂದ ಯುವಕನಿಗೆ ಗಂಭೀರ ಗಾಯ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಬೆಳೆದಿದ್ದ ಗಿಡಗೆಂಟೆ, ಹುಲ್ಲು ಕ್ಲೀನ್ ಮಾಡಲು ಟ್ರ್ಯಾಕ್ಟರ್ ಹೊಡೆಯುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಪತ್ರೆಸಾಲಿನ ಅರುಣ್ ಕುಮಾರ್(31) … Continue reading ಶಿವಮೊಗ್ಗ: ಇಂದು ಸೊರಬದ ಉಳವಿಯಲ್ಲಿ ಎರಡು ದುರ್ಘಟನೆ, ಇಬ್ಬರಿಗೆ ಗಂಭೀರ ಗಾಯ