ಶಿವಮೊಗ್ಗ: ನಾಳೆ ಸಾಗರದ ಎಂಎಲ್ ಹಳ್ಳಿಯ ರಾಮಕೃಷ್ಣ ಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ, ಸಂತೋಷ್ ಹೆಗಡೆ ಭಾಗಿ

ಶಿವಮೊಗ್ಗ: ಸಾಗರದ ಲಿಂಗದಹಳ್ಳಿ ಬಳಿಯಲ್ಲಿರುವಂತ ರಾಮಕೃಷ್ಣ ವಸತಿ ಶಾಲೆಯಲ್ಲಿ ನಾಳೆ ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ  ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಸುಪ್ರೀಂ ಕೋರ್ಟ್, ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗಿಯಾಗಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದಂತ ದೇವರಾಜ್ ಮಾಹಿತಿ ಹಂಚಿಕೊಂಡರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ದಿನಾಂಕ 14-09-2025ರ ಭಾನುವಾರದಂದು ಭ್ರಷ್ಟ ಮುಕ್ತ … Continue reading ಶಿವಮೊಗ್ಗ: ನಾಳೆ ಸಾಗರದ ಎಂಎಲ್ ಹಳ್ಳಿಯ ರಾಮಕೃಷ್ಣ ಶಾಲೆಯಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ, ಸಂತೋಷ್ ಹೆಗಡೆ ಭಾಗಿ