ಶಿವಮೊಗ್ಗ: ನಾಳೆ ಶಾಲಾ-ಕಾಲೇಜು ಮುಖ್ಯಸ್ಥರಿಗೆ ಮಳೆಯ ಕಾರಣ ರಜೆ ಅಧಿಕಾರ- ಸೊರಬ ತಹಶೀಲ್ದಾರ್

ಶಿವಮೊಗ್ಗ: ಕಳೆದ ಎರಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇಂದು ಕೂಡ ಎಡಬಿಡದೆ ಮಳೆಯಾಗುತ್ತಿದೆ. ಈ ಕಾರಣದಿಂದ ನಾಳೆ ಸಾಗರ, ಹೊಸನಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇತ್ತ ಸೊರಬ ತಾಲ್ಲೂಕಿನ ಶಾಲೆಗಳಿಗೆ ಮಳೆಯ ಕಾರಣ ರಜೆಯ ನಿರ್ಧಾರವನ್ನು ಆಯಾ ಶಾಲಾ-ಕಾಲೇಜು ಮುಖ್ಯಸ್ಥರಿಗೆ ನೀಡಿರುವುದಾಗಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ತಿಳಿಸಿದ್ದಾರೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ಸೊರಬ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದರೇ, ಮತ್ತೆ ಕೆಲವೆಡೆ ಕಡಿಮೆ ಪ್ರಮಾಣದಲ್ಲಿ … Continue reading ಶಿವಮೊಗ್ಗ: ನಾಳೆ ಶಾಲಾ-ಕಾಲೇಜು ಮುಖ್ಯಸ್ಥರಿಗೆ ಮಳೆಯ ಕಾರಣ ರಜೆ ಅಧಿಕಾರ- ಸೊರಬ ತಹಶೀಲ್ದಾರ್