ಶಿವಮೊಗ್ಗ: ನಾಳೆ ಸಾಗರದ ‘ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನ’ದ ಸರ್ವ ಸದಸ್ಯರ ಸಭೆ

ಶಿವಮೊಗ್ಗ: ನಾಳೆ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದೆ. ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾರಿಕಾಂಬಾ ಜಾತ್ರೆ, ಸಂಘದ ಚುನಾವಣೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 20-09-2025ರ ಶನಿವಾರದ ನಾಳೆ ಸಾಗರದ ಆರ್ಯ ಈಡಿಗರ ಕಲ್ಯಾಣ ಮಂದಿರ, ವರದಹಳ್ಳಿ ರಸ್ತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು … Continue reading ಶಿವಮೊಗ್ಗ: ನಾಳೆ ಸಾಗರದ ‘ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನ’ದ ಸರ್ವ ಸದಸ್ಯರ ಸಭೆ