ಶಿವಮೊಗ್ಗ: ನಾಳೆ ಸಾಗರದಲ್ಲಿ ‘ಸದಾನಂದ ಕೊಲೆ’ ಖಂಡಿಸಿ ಪ್ರತಿಭಟನೆ
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಸದಾನಂದ ಆಚಾರಿ ಎಂಬುವರ ಕೊಲೆಯಾಗಿತ್ತು. ಈ ಕೊಲೆ ಪ್ರಕರಣ ಖಂಡಿಸಿ ಹಾಗೂ ಸೂಕ್ತ ರೀತಿಯ ತನಿಖೆಗೆ ಆಗ್ರಹಿಸಿ ನಾಳೆ ಸಾಗರ ತಾಲ್ಲೂಕು ನಾಗರೀಕ ಹಿತರಕ್ಷಣ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಾಗರ ತಾಲ್ಲೂಕು ನಾಗರೀಕ ಹಿತರಕ್ಷಣ ಸಮಿತಿಯ ಸಂಚಾಲಕ ಹಿತಕರ್ ಜೈನ್ ಅವರು, ಸಾಗರದ ಶಿವಪ್ಪನಾಯಕ ನಗರದ ನಿವಾಸಿ ಸದಾನಂದ ಆಚಾರಿ ಕೊಲೆ ಪ್ರಕರಣ ಖಂಡಿಸಿ ನಾಳೆ ಬೆಳಗ್ಗೆ 11.30 ಗಂಟೆಗೆ ಸಾಗರ ಪಟ್ಟಣ … Continue reading ಶಿವಮೊಗ್ಗ: ನಾಳೆ ಸಾಗರದಲ್ಲಿ ‘ಸದಾನಂದ ಕೊಲೆ’ ಖಂಡಿಸಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed