ಶಿವಮೊಗ್ಗ: ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ಸ್ಟಾಟ್’ ಎಂದು ಪರಿಗಣಿಸಿ- DC ಗುರುದತ್ತ ಹೆಗಡೆ

ಶಿವಮೊಗ್ಗ: ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಪ್ರಕರಣ ನಡೆದರೂ ಅದನ್ನು ಹಾಟ್‌ಸ್ಪಾಟ್ ಎಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮುದಾಯವನ್ನೊಳಗೊಂಡ ಪರಿಣಾಮಕಾರಿ ಕ್ರಮ ಕೈಗೊಂಡು ಶಾಶ್ವತ ಪರಿಹಾರಕ್ಕೆ ಒತ್ತು ನೀಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಒಂದು ಬಾಲ್ಯ ವಿವಾಹ ಪ್ರಕರಣವನ್ನು ಹಾಟ್‌ಸ್ಪಾಟ್ ಎಂದು ಪರಿಗಣನೆಗೆ ತೆಗೆದುಕೊಂಡು … Continue reading ಶಿವಮೊಗ್ಗ: ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ‘ಹಾಟ್‌ಸ್ಟಾಟ್’ ಎಂದು ಪರಿಗಣಿಸಿ- DC ಗುರುದತ್ತ ಹೆಗಡೆ