ಶಿವಮೊಗ್ಗ: ‘ಡಾ.ಜಿ.ಪ್ರಶಾಂತ್ ನಾಯಕ’ ಅವರ ಎರಡು ಕೃತಿಗಳು ಲೋಕಾರ್ಪಣೆ

ಶಿವಮೊಗ್ಗ: ಕನ್ನಡದ ನೆಲೆಗಟ್ಟಿನಲ್ಲಿ ಸಿನಿಮಾ, ಸಮೂಹ ಮಾಧ್ಯಮ, ಸಾಮಾಜಿಕ ಮಾಧ್ಯಮಗಳಂತಹ ಜನಪ್ರಿಯ ಸಂಸ್ಕೃತಿಯ ಆಧುನಿಕ ಪ್ರಕಾರಗಳ ಬಗ್ಗೆ ಗಂಭೀರವಾದ ಅಧ್ಯಯನ ಈ ಹೊತ್ತಿನ ತುರ್ತು ಎಂದು ಸಂಸ್ಕೃತಿ ಚಿಂತಕ ಡಾ. ಬಸವರಾಜ ಕಲ್ಗುಡಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಇಂದು ನಡೆದ ಡಾ. ಜಿ. ಪ್ರಶಾಂತ್ ನಾಯಕ್ ಅವರ ‘ಕನ್ನಡ ಸಿನಿಮಾ ಹಾಡುಗಳು: ಭಾವಾನುಬಂಧ’ ಮತ್ತು ‘ಬುದ್ಧ: ಬೆಳಕು ಮತ್ತು ಎಚ್ಚರ’ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜನಪ್ರಿಯ ಸಮೂಹ ಮಾಧ್ಯಮಗಳ ಸಂಕೀರ್ಣ ಸಂರಚನೆಯ ಸ್ವರೂಪವನ್ನು ಲೇಖಕರು … Continue reading ಶಿವಮೊಗ್ಗ: ‘ಡಾ.ಜಿ.ಪ್ರಶಾಂತ್ ನಾಯಕ’ ಅವರ ಎರಡು ಕೃತಿಗಳು ಲೋಕಾರ್ಪಣೆ