ಶಿವಮೊಗ್ಗ: ವಿಶ್ವಗುರು ಭಾರತದೊಳಗೆ ಅಸ್ಪೃಶ್ಯಭಾರತ ಜೀವಂತ- ಹಿರಿಯ ಪತ್ರಕರ್ತ ಎನ್.ರವಿಕುಮಾರ್
ಶಿವಮೊಗ್ಗ: ವೈವಿಧ್ಯಮಯ ಭಾರತದೊಳಗೊಂದು ಅಸ್ಪೃಶ್ಯಭಾರತವಿದೆ. ಇದು ನಮಗೆ ಕಾಣಬೇಕಾದರೆ ನಾವು ಅಂಬೇಡ್ಕರ್ ಕಣ್ಣುಗಳಿಂದ ನೋಡಿದಾಗ ಮಾತ್ರ ಕಾಣುತ್ತದೆ ಎಂದು ಪತ್ರಕರ್ತ, ಚಿಂತಕ ಎನ್. ರವಿಕುಮಾರ್ ಹೇಳಿದರು. ಬಹುಮುಖಿ ಆಯೋಜಿಸಿದ್ದ ’ದಲಿತ-ಒಂದು ಅವಲೋಕನ’ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಿದ್ದ ಅವರು, ದಲಿತರು, ದಲಿತತ್ವ ಎಂಬುದರ ಕುರಿತು ಮಾತನಾಡುವುದು ಎಂದರೆ ಅಂತಿಮವಾಗಿ ಭಾರತದ ಮೂಲನಿವಾಸಿಗಳ ಅಸ್ತಿತ್ವ , ಅಸ್ಮಿತೆ ಮತ್ತು ಅವರು ಎದುರಿಸುತ್ತಿರುವ ಬಿಕ್ಕಟ್ಟು ಮತ್ತು ಸವಾಲುಗಳ ಕುರಿತು ಮಾತನಾಡುವುದೇ ಆಗಿದೆ. ದಿನ ನಿತ್ಯ ಭಾರತದಲ್ಲಿ ಜಾತಿ ಆಧಾರಿತ ಕ್ರೌರ್ಯ ನಡೆಯುತ್ತಿದ್ದು … Continue reading ಶಿವಮೊಗ್ಗ: ವಿಶ್ವಗುರು ಭಾರತದೊಳಗೆ ಅಸ್ಪೃಶ್ಯಭಾರತ ಜೀವಂತ- ಹಿರಿಯ ಪತ್ರಕರ್ತ ಎನ್.ರವಿಕುಮಾರ್
Copy and paste this URL into your WordPress site to embed
Copy and paste this code into your site to embed