ಶಿವಮೊಗ್ಗ: ಕಠಿಣ ಕಾಯ್ದೆಯಡಿ ರಕ್ಷಣಾತ್ಮಕ ಕಾನೂನುಗಳೂ ಇವೆ- ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ

ಶಿವಮೊಗ್ಗ : ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ. ಆದ್ದರಿಂದ ತಮಗೆ ಅನ್ವಯಿಸುವ ಕಾನೂನುಗಳನ್ನು ಎಲ್ಲ ಸರ್ಕಾರಿ ಅಧಿಕಾರಿ/ನೌಕರರು ತಿಳಿದುಕೊಂಡಿರಬೇಕು. ಕಠಿಣವಾದ ಕಾಯ್ದೆಯಡಿ ರಕ್ಷಣಾತ್ಮಕ ಕಾನೂನುಗಳೂ ಇದ್ದು ಅವುಗಳನ್ನು ತಿಳಿದುಕೊಳ್ಳಬೇಕೆಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ನ್ಯಾಯಾಂಗ ಘಟಕ, ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಕುವೆಂಪು ರಂಗಮAದಿರದಲ್ಲಿ ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ನ್ಯಾಯಾಂಗ ನೌಕರರು, … Continue reading ಶಿವಮೊಗ್ಗ: ಕಠಿಣ ಕಾಯ್ದೆಯಡಿ ರಕ್ಷಣಾತ್ಮಕ ಕಾನೂನುಗಳೂ ಇವೆ- ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ