ಶಿವಮೊಗ್ಗ: ಮಾ.18ರಿಂದ 21ರವರೆಗೆ ಉಪ ಲೋಕಾಯುಕ್ತ ನ್ಯಾ.ಕೆ.ಎನ್ ಫಣೀಂದ್ರ ಜಿಲ್ಲೆಗೆ ಭೇಟಿ
ಶಿವಮೊಗ್ಗ : ರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು. ಮಾ.18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾ.19ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ … Continue reading ಶಿವಮೊಗ್ಗ: ಮಾ.18ರಿಂದ 21ರವರೆಗೆ ಉಪ ಲೋಕಾಯುಕ್ತ ನ್ಯಾ.ಕೆ.ಎನ್ ಫಣೀಂದ್ರ ಜಿಲ್ಲೆಗೆ ಭೇಟಿ
Copy and paste this URL into your WordPress site to embed
Copy and paste this code into your site to embed