ಶಿವಮೊಗ್ಗ: ಸೆ.22ರಂದು ‘ಈದ್ ಮಿಲಾದ್ ಹಬ್ಬ’ದ ಮೆರವಣಿಗೆ ಪ್ರಯುಕ್ತ ‘ವಾಹನ ಸಂಚಾರ ಮಾರ್ಗ ಬದಲಾವಣೆ’

ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸೆ.22ರಂದು ಶಿವಮೊಗ್ಗ ನಗರದಲ್ಲಿ ಮೆರವಣಿಗೆಯನ್ನು ಮಾಡುವುದರಿಂದ ನಗರದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳ ಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆಯವರು ತಾತ್ಕಾಲಿಕ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಸೆ. 22 ರಂದು ಈದ್ ಮಿಲಾದ್ ಮೆರವಣಿಗೆ ಶಿವಮೊಗ್ಗ ನಗರದ ಗಾಂಧಿಬಜಾರ್‌ನ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್ 2ನೇ ಕ್ರಾಸ್, ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ ಮುಖ್ಯ … Continue reading ಶಿವಮೊಗ್ಗ: ಸೆ.22ರಂದು ‘ಈದ್ ಮಿಲಾದ್ ಹಬ್ಬ’ದ ಮೆರವಣಿಗೆ ಪ್ರಯುಕ್ತ ‘ವಾಹನ ಸಂಚಾರ ಮಾರ್ಗ ಬದಲಾವಣೆ’