ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ

ಶಿವಮೊಗ್ಗ: ಸಾಗರ ತಾಲ್ಲೂಕಿನ ಹಿರೇಬಿಲಗುಂಜಿ, ತ್ಯಾಗರ್ತಿ, ಬರೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿ ಕೆಪಿಟಿಸಿಎಲ್ ನ ಪ್ರಮುಖ ವಿದ್ಯುತ್ ಪರಿವರ್ತಕ ದುರಸ್ಥಿಯಾಗದ ಕಾರಣ ವಿದ್ಯುತ್ ಸರಬರಾಜಿನಲ್ಲಾಗುತ್ತಿರುವ ವ್ಯತ್ಯಯ ಖಂಡಿಸಿ ಸಾಗರ ಮೆಸ್ಕಾಂ ಉಪವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ವಿದ್ಯುತ್ ಬಳಕೆದಾರರ ಹಿತರಕ್ಷಣಾ ಸಮಿತಿ ಸಂಚಾಲಕ ಎಸ್.ವಿ.ಹಿತಕರ ಜೈನ್ ಮಾತನಾಡಿ ಕೋಟ್ಯಾಂತರ ರೂಗಳ ಪ್ರಮುಖ ವಿದ್ಯುತ್ ಪರಿವರ್ತಕ ಕೈಕೊಟ್ಟಾಗ ತುರ್ತು ಪರ್ಯಾಯ ಪರಿವರ್ತಕ ಅಳವಡಿಸಿ ವಿದ್ಯುತ್ ವ್ಯತ್ಯಯ ಆಗದಂತೆ ಮೆಸ್ಕಾಂ ಮತ್ತು ಕೆಪಿಟಿಸಿಎಲ್ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು … Continue reading ಶಿವಮೊಗ್ಗ: ಸಾಗರದಲ್ಲಿ ಟಿಸಿ ಸರಬರಾಜು ಸಮಸ್ಯೆ ಸರಿ ಪಡಿಸುವಂತೆ ಒತ್ತಾಯಿಸಿ ಮೆಸ್ಕಾಂ ಎದುರು ಗ್ರಾಮಸ್ಥರು ಪ್ರತಿಭಟನೆ