BREAKING NEWS : ಶಿವಮೊಗ್ಗದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

ಶಿವಮೊಗ್ಗ : ಶಿವಮೊಗ್ಗದಲ್ಲಿ ವ್ಯಕ್ತಿಯ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫೌಜಾನ್ ಅಲಿಯಾಸ್ ಮಾರ್ಕೆಟ್ ಫೌಜಾನ್, ಆಸ್ಕರ್ ಹಾಗೂ ಫರಾಜ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಭರ್ಮಪ್ಪ ನಗರದ 2 ನೇ ಕ್ರಾಸ್ ನಿವಾಸಿ ಪ್ರಕಾಶ್ ಎಂಬಾತನ ಮೇಲೆ ನಿನ್ನೆ ರಾತ್ರಿ ಸುಮಾರು 11:20 ಸುಮಾರಿಗೆ ಬೈಕ್ ನಲ್ಲಿ ಬಂದ ಮೂವರು ಯುವಕರು ಕಲ್ಲು ಹಾಗೂ ಇಟ್ಟಿಗೆಯಿಂದ ಯುವಕನ ತಲೆಗೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೂಡಲೇ ಯುವಕನನ್ನು ಮೆಗ್ಗಾನ್ … Continue reading BREAKING NEWS : ಶಿವಮೊಗ್ಗದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್