ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ | Pourakarmikas

ಶಿವಮೊಗ್ಗ: ಸಾಗರದಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರ ಮೇಲೆ ನಗರಸಭೆಯ ಮೇಸ್ತ್ರಿ ನಾಗರಾಜ ಎಂಬುವರು ಹಲ್ಲೆ ಮಾಡಿ, ಗೂಂಡಾಗಿರಿ ಪ್ರದರ್ಶನ ಮಾಡಿರುವಂತ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯ ಮೇಸ್ತ್ರಿ ನಾಗರಾಜ ಎಂಬುವರು ಮಹಿಳಾ ಪೌರ ಕಾರ್ಮಿಕರೊಬ್ಬರಿಗೆ ಟ್ರ್ಯಾಕ್ಟರ್ ಮೂಲಕ ಮಣ್ಣು ತುಂಬಿಕೊಂಡು ಬರುವಂತೆ ಮಣ್ಣು ಹೋರೋದಕ್ಕೆ ಹೋಗುವಂತೆ ಸೂಚಿಸಿದ್ದಾರೆ. ಆದ್ರೇ ಇದಕ್ಕೆ ಮಹಿಳಾ ಪೌರಕಾರ್ಮಿಕರು ಒಪ್ಪಿಲ್ಲ. ಇದೇ ವಿಚಾರವಾಗಿ ಮೇಸ್ತ್ರಿ ನಾಗರಾಜ ಹಾಗೂ ಮಹಿಳಾ ಪೌರ ಕಾರ್ಮಿಕರೊಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. … Continue reading ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ | Pourakarmikas