ಶಿವಮೊಗ್ಗ: ನಾಳೆ ಸೊರಬದಲ್ಲಿ ‘ವಿಶ್ವ ಜನಸಂಖ್ಯಾ ದಿನಾಚರಣೆ’ ಪ್ರಯುಕ್ತ ‘ಜಾಥಾ ಆಯೋಜನೆ’
ಶಿವಮೊಗ್ಗ: ನಾಳೆ ಸೊರಬ ತಾಲ್ಲೂಕಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜಾಥಾ ಮತ್ತು ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸೊರಬ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೇಲ್ ಜಿ.ಎಲ್ ಅವರು, ದಿನಾಂಕ 11-07-2024ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಹೆಚ್ ಪಿಆರ್ ಆರ್ ನರ್ಸಿಂಗ್ … Continue reading ಶಿವಮೊಗ್ಗ: ನಾಳೆ ಸೊರಬದಲ್ಲಿ ‘ವಿಶ್ವ ಜನಸಂಖ್ಯಾ ದಿನಾಚರಣೆ’ ಪ್ರಯುಕ್ತ ‘ಜಾಥಾ ಆಯೋಜನೆ’
Copy and paste this URL into your WordPress site to embed
Copy and paste this code into your site to embed