ಶಿವಮೊಗ್ಗ: ಜಾತಿ ಗಣತಿ ವೇಳೆ ‘ಬಿಲ್ಲವ’ ಎಂದು ಬರೆಸಿ- ಸಂಘದ ಅಧ್ಯಕ್ಷ ಕರ್ಕಿಕೊಪ್ಪ ಚಂದ್ರು ಮನವಿ

ಶಿವಮೊಗ್ಗ : ಜಾತಿ ಜನಗಣತಿ ಸಂದರ್ಭದಲ್ಲಿ ಬಿಲ್ಲವರು ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಬಿಲ್ಲವ ಎಂದು ನಮೂದಿಸಿ, ಉಪಜಾತಿ ಕಾಲಂನಲ್ಲಿ ಏನನ್ನೂ ನಮೂದಿಸಬಾರದು ಎಂದು ಬಿಲ್ಲವ ಸಂಘದ ಅಧ್ಯಕ್ಷ ಕರ್ಕಿಕೊಪ್ಪ ಚಂದ್ರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಲ್ಲವ ಎನ್ನುವುದು ನಮ್ಮ ಅಧಿಕೃತ ಜಾತಿಯಾಗಿದ್ದು ಉಪಜಾತಿ ನಮೂದಿಸಿ ಅನಗತ್ಯ ಗೊಂದಲ ಸೃಷ್ಟಿ ಮಾಡಬೇಡಿ ಎಂದು ಸಮುದಾಯದವರಿಗೆ ಮನವಿ ಮಾಡಿದರು. ರಾಜ್ಯದ ವಿವಿಧ … Continue reading ಶಿವಮೊಗ್ಗ: ಜಾತಿ ಗಣತಿ ವೇಳೆ ‘ಬಿಲ್ಲವ’ ಎಂದು ಬರೆಸಿ- ಸಂಘದ ಅಧ್ಯಕ್ಷ ಕರ್ಕಿಕೊಪ್ಪ ಚಂದ್ರು ಮನವಿ