ಶಿವಮೊಗ್ಗ: ಸಮೀಕ್ಷೆ ವೇಳೆ ಜಾತಿ ಕಾಲಂನಲ್ಲಿ ‘ದೀವರು’ ಎಂದು ಬರೆಸಿ- ಅಭಿಯಾನ ಸಂಚಾಲಕ ವೆಂಕಟೇಶ್ ಮೇಳವರಿಗೆ ಮನವಿ

ಶಿವಮೊಗ್ಗ: ಜಾತಿ ಜನಗಣತಿಗೆ ಬರುವವರ ಬಳಿ ಸಮುದಾಯ ಬಾಂಧವರು ಜಾತಿ ಕಾಲಂನಲ್ಲಿ ದೀವರು, ಉಪ ಜಾತಿ ಕಾಲಂನಲ್ಲೂ ಸಹ ದೀವರು ಎಂದು ನಮೂದಿಸುವಂತೆ ನಾವು ದೀವರು ಅಭಿಯಾನದ ಸಂಚಾಲಕ ವೆಂಕಟೇಶ್ ಮೆಳವರಿಗೆ ಮನವಿ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ದೀವರ ಜನಸಂಖ್ಯೆ 6ಲಕ್ಷಕ್ಕೂ ಅಧಿಕವಿದ್ದು ಗಣತಿದಾರರು ಬಂದಾಗ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಮತ್ತು ಉಪಜಾತಿ ಕಾಲಂನಲ್ಲಿ ದೀವರು ಎಂದು … Continue reading ಶಿವಮೊಗ್ಗ: ಸಮೀಕ್ಷೆ ವೇಳೆ ಜಾತಿ ಕಾಲಂನಲ್ಲಿ ‘ದೀವರು’ ಎಂದು ಬರೆಸಿ- ಅಭಿಯಾನ ಸಂಚಾಲಕ ವೆಂಕಟೇಶ್ ಮೇಳವರಿಗೆ ಮನವಿ