ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!
ಶಿವಮೊಗ್ಗ: ಶರಣರ ನಾಡು, ಸೂಫಿ ಸಂತರ ಬೀಡು ಬೀದರ್‌ನಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ಜರುಗಿದ 40ನೇ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಮ್ಮೇಳನವು ಅಭೂತಪೂರ್ವ ಯಶಸ್ಸು ಕಂಡಿದೆ. ಈ ಯಶಸ್ಸಿನ ಸಡಗರದ ನಡುವೆಯೇ ಶಿವಮೊಗ್ಗ ಜಿಲ್ಲೆಯ ಪತ್ರಕರ್ತರ ಸಂಘಟನೆಗೆ ಹೊಸ ಹುರುಪು ಬಂದಿದೆ. ಸಂಘದ ರಾಜ್ಯ ನಿರ್ದೇಶಕರಾಗಿ ಶಿವಮೊಗ್ಗದ ಎನ್. ರವಿಕುಮಾರ್ ಅವರು ನೇಮಕಗೊಂಡಿರುವುದು ಜಿಲ್ಲೆಯ ಪತ್ರಕರ್ತ ವಲಯದಲ್ಲಿ ಹೊಸ ಆಶಾವಾದ ಮೂಡಿಸಿದೆ. ಸಮ್ಮೇಳನ ಯಶಸ್ವಿ: ಎನ್. ರವಿಕುಮಾರ್ ಹರ್ಷ ಸೋಮವಾರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪತ್ರಕರ್ತ ಸ್ನೇಹಿತರಿಂದ … Continue reading ಪತ್ರಕರ್ತರ ಸಂಘಟನೆಗೆ ಶಿವಮೊಗ್ಗದ ‘ಡಬಲ್ ಇಂಜಿನ್’ ಬಲ: KUWJ ರಾಜ್ಯ ನಿರ್ದೇಶಕರಾಗಿ ಎನ್.ರವಿಕುಮಾರ್ ಟೆಲೆಕ್ಸ್ ಆಯ್ಕೆ!
Copy and paste this URL into your WordPress site to embed
Copy and paste this code into your site to embed