ಪೋಕ್ಸೋ ಕೇಸಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ: ವಕೀಲ ಕೆಬಿಕೆ ಸ್ವಾಮಿ

ಚಿತ್ರದುರ್ಗ: ಮೊದಲ ಪೋಕ್ಸೋ ಕೇಸಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಕೋರ್ಟ್ ನಿರ್ದೋಷಿ ಎಂಬುದಾಗಿ ತೀರ್ಪು ನೀಡಿದೆ. ಹೀಗಾಗಿ ಶಿವಮೂರ್ತಿ ಮುರುಘಾ ಶರಣರು ನಿರಾಳರಾಗಿದ್ದಾರೆ ಎಂಬುದಾಗಿ ಮುರುಘಾ ಶ್ರೀ ಪರ ವಕೀಲ ಕೆಬಿಕೆ ಸ್ವಾಮಿ ತಿಳಿಸಿದ್ದಾರೆ. ಕೋರ್ಟ್ ತೀರ್ಪಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುರುಘಾ ಶರಣರು, ಮತ್ತಿಬ್ಬರು ಆರೋಪಿಗಳಿಗೆ ಕೋರ್ಟ್ ಪೋಕ್ಸೋ ಕೇಸಲ್ಲಿ ಖುಲಾಸೆಗೊಳಿಸಿದೆ. ಮುಂದಿನ ದಿನಗಳಲ್ಲಿ ಮುರುಘಾ ಮಠಕ್ಕೆ ಒಳ್ಳೆಯದನ್ನು ತರಲಿ. ಮುರುಘಾ ಶ್ರೀಗಳು ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದರು. ನಾಳೆ ಶ್ರೀಗಳಿಗೆ ಮತ್ತೊಂದು ತಪಾಸಣೆ … Continue reading ಪೋಕ್ಸೋ ಕೇಸಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ: ವಕೀಲ ಕೆಬಿಕೆ ಸ್ವಾಮಿ