7 ಬೀನ್ ಟೀಮ್ ವೆಬ್‌ಸೈಟ್ ಅನಾವರಣಗೊಳಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಬೆಂಗಳೂರು: ಬೆಂಗಳೂರು ಅರಮನೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಭಾರತೀಯ ಅಂತಾರಾಷ್ಟ್ರೀಯ ಕಾಫಿ ಹಬ್ಬ ದಲ್ಲಿ 7ಬೀನ್ ಟೀಮ್ ಅಭಿವೃದ್ಧಿಪಡಿಸಿರುವ ವೆಬ್‌ಸೈಟ್‌ನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬ್ರೆಜಿಲ್ ಮತ್ತು ವಿಯೆಟ್ನಾಂಗಿಂತಲೂ ನಮ್ಮ ರಾಜ್ಯದ ಮಲೆನಾಡಿನ ಕಾಫಿ ಸೊಗಡು ಬೇರೆಯೇ ಇದೆ. ಇದನ್ನು ಸರಿಯಾದ ರೀತಿಯಲ್ಲಿ ಮಾರುಕಟ್ಟೆ ಮಾಡುವ ವ್ಯವಸ್ಥೆ ಸಂಘಟಿತವಾಗಿ ನಡೆಯಬೇಕಾಗಿದೆ ಎಂದರು. ಕಾಫಿ ಕೃಷಿ ಮತ್ತು ಅದರ ಇಳುವರಿ ಉತ್ತಮಪಡಿಸುವ … Continue reading 7 ಬೀನ್ ಟೀಮ್ ವೆಬ್‌ಸೈಟ್ ಅನಾವರಣಗೊಳಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು