BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ‘ಸ್ವಾಮೀಜಿ’ಯನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಮೈಸೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೈಸೂರಿನ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ(90) ಅವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹತ್ಯೆಗೈದಂತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಿದ್ಧಾರ್ಥನಗರ ಸಮೀಪದ ಬನ್ನೂರು ರಸ್ತೆಯಲ್ಲಿರುವಂತ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಅವರನ್ನು ಇಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿಯನ್ನು ಬರ್ಬರವಾಗಿ ಹತ್ಯೆಗೈದಂತ ಆರೋಪಿ ರವಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸ್ವಾಮೀಜಿಯ ಬಳಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದನಂತೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ … Continue reading BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ‘ಸ್ವಾಮೀಜಿ’ಯನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
Copy and paste this URL into your WordPress site to embed
Copy and paste this code into your site to embed