BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ ಅವಧಿಗೆ ಕೆಯುಡಬ್ಲೂಜೆ ಸಂಘದ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ. 2025-28ನೇ ಸಾಲಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಬಂದಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕುಗ್ರಾಮ ತಗಡೂರು ಗ್ರಾಮದ ರೈತ ಕುಟುಂಬದ ಕಮಲಮ್ಮ ಮತ್ತು ವೀರೇಗೌಡ ದಂಪತಿಗಳ ಪುತ್ರನಾಗಿ ಜನಿಸಿದ ಟಿ.ವಿ.ಶಿವಾನಂದ … Continue reading BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ
Copy and paste this URL into your WordPress site to embed
Copy and paste this code into your site to embed