ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಆರೋಪಿಗೆ ಷರತ್ತುಬದ್ಧ ಜಾಮೀನು

ಬೆಳಗಾವಿ : ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಆರೋಪಿಗೆ  ಸ್ಥಳೀಯ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಶಿವಾನಂದ ವಾಲಿ ಜಾಮೀನು ಕೋರಿ ನಗರದ 2 ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 50 ಸಾವಿರ ರೂಪಾಯಿಯ ಶ್ಯೂರಿಟಿ ಮೇಲೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಬೆಳಗಾವಿಯಲ್ಲಿ ಮಂತ್ರಿವಾದಿ ಶಿವಾನಂದ ವಾಲಿಯನ್ನು ಬಂಧಿಸಲಾಗಿತ್ತು., ಶಿವಾನಂದ ವಾಲಿಗೆ ಕೆ.ಕಲ್ಯಾಣ್ ಪತ್ನಿಯ ಅಕೌಂಟ್ … Continue reading ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಆರೋಪಿಗೆ ಷರತ್ತುಬದ್ಧ ಜಾಮೀನು