BREAKING NEWS : ನ. 1 ರಂದು ಅಪ್ಪುಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ : ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ

ಬೆಂಗಳೂರು : ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಈ ಬಗ್ಗೆ ಚರ್ಚಿಸಲು ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ರೇಸ್ ಕೋರ್ಸ್ ಬಳಿ ಸರ್ಕಾರಿ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಗ್ಗೆ ಚರ್ಚೆ … Continue reading BREAKING NEWS : ನ. 1 ರಂದು ಅಪ್ಪುಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ : ಸಿಎಂ ಬೊಮ್ಮಾಯಿ ಭೇಟಿಯಾದ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ