BIG NEWS: ‘ನಟ ಶಿವರಾಜ್ ಕುಮಾರ್’ಗೆ 6 ಆಪರೇಷನ್‌, 190 ಹೊಲಿಗೆ ಹಾಕಲಾಗಿದೆ: ಸಚಿವ ಮಧು ಬಂಗಾರಪ್ಪ ಮಾಹಿತಿ | Actor Shivarajkumar

ಬೆಂಗಳೂರು: ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಗೆ 6 ಆಪರೇಷನ್ ಮಾಡಲಾಗಿದೆ. 190 ಹೊಲಿಗೆ ಹಾಕಲಾಗಿದೆ. ಶಿವಣ್ಣ ತಲೆಯಲ್ಲಿ ಒಂದು ಸ್ಟಂಟ್ ಇದೆ. ಹೃದಯದಲ್ಲಿ ಒಂದು ಇದೆ. ಇದೇ ಜನವರಿ.25ರಂದು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ ಎಂಬುದಾಗಿ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ಶಿವರಾಜ್ ಕುಮಾರ್ ಅವರಿಗೆ ಐದೂವರೆ ಗಂಟೆ ಆಪರೇಷನ್ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೇ ನಾಲ್ಕು ಮುಕ್ಕಾಲು ಗಂಟೆಯಲ್ಲಿ ಆಪರೇಷನ್ ಮುಗಿಯಿತು ಎಂದರು. ಇದಕ್ಕೂ ಮೊದಲು … Continue reading BIG NEWS: ‘ನಟ ಶಿವರಾಜ್ ಕುಮಾರ್’ಗೆ 6 ಆಪರೇಷನ್‌, 190 ಹೊಲಿಗೆ ಹಾಕಲಾಗಿದೆ: ಸಚಿವ ಮಧು ಬಂಗಾರಪ್ಪ ಮಾಹಿತಿ | Actor Shivarajkumar