ಬೆಂಗಳೂರು: ನಟ ಶಿವರಾಜ್ ಕುಮಾರ್ ಅನಾರೋಗ್ಯದ ಕಾರಣ ಅಮೇರಿಕಾಕ್ಕೆ ಶಸ್ತ್ರ ಚಿಕಿತ್ಸೆಗೆ ತೆರಳಿದ್ದಾರೆ. ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇಂತಹ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಬಿಗ್ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್, ದೇವರ ಕೃಪೆಯಿಂದ ನನ್ನ ತ೦ದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ … Continue reading ‘ನಟ ಶಿವರಾಜ್ ಕುಮಾರ್’ ಆರೋಗ್ಯದ ಬಗ್ಗೆ ಈ ಬಿಗ್ ಅಪ್ ಡೇಟ್ ಕೊಟ್ಟ ‘ಪುತ್ರಿ ನಿವೇದಿತಾ’ | Actor Shivarajkumar Health Update
Copy and paste this URL into your WordPress site to embed
Copy and paste this code into your site to embed